ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ: ಎಲ್ಲಾ ನಾಗರೀಕರು ಇ-ಖಾತಾ ಪಡೆಯಲು BBMP ಮನವಿ
ಬೆಂಗಳೂರು: ಬಿಬಿಎಂಪಿ ಇ-ಖಾತಾ 22 ಲಕ್ಷ ಆಸ್ತಿಗಳು https://bbmpeaasthi.karnataka.gov.in ನಲ್ಲಿ ಲಭ್ಯವಿದೆ. ಬೆಂಗಳೂರಿನ ಆಸ್ತಿ ಮಾಲೀಕರು ತಪ್ಪದೇ ಇ-ಖಾತಾ ಪಡೆಯುವಂತೆ ಬಿಬಿಎಂಪಿ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ಬಿಬಿಎಂಪಿಯು ಎಲ್ಲಾ ಬೆಂಗಳೂರಿಗರಿಗೆ ತಮ್ಮ ಸ್ವತ್ತುಗಳ ಬಿಬಿಎಂಪಿ ಇ-ಖಾತಾಗಳನ್ನು ನೀಡಲು ಸುಮಾರು 22-ಲಕ್ಷ ಕರಡು ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿರುತ್ತದೆ. ಎಲ್ಲಾ ನಾಗರೀಕರು ತಮ್ಮ ಬಿಬಿಎಂಪಿ ಇ-ಖಾತಾ ಪಡೆಯಲು ವಿನಂತಿಸಲಾಗಿದೆ. ಬಿಬಿಎಂಪಿಯ ಇ-ಖಾತಾ … Continue reading ಬೆಂಗಳೂರಿನ ಆಸ್ತಿ ಮಾಲೀಕರ ಗಮನಕ್ಕೆ: ಎಲ್ಲಾ ನಾಗರೀಕರು ಇ-ಖಾತಾ ಪಡೆಯಲು BBMP ಮನವಿ
Copy and paste this URL into your WordPress site to embed
Copy and paste this code into your site to embed