ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ‘ ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ’ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. 13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು ” ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್ ತಂತ್ರಜ್ಞಾನದ ಬೆಳವಣಿಗೆಗೆ ಸರ್ಕಾರದ ಜೊತೆ ಎಲ್ಲರು ಕೈ ಜೋಡಿಸಬೇಕು. ಬೆಂಗಳೂರನ್ನು ಅಗ್ರಗಣ್ಯ ನಗರವನ್ನಾಗಿ ಮಾಡಲು ಸಹಕರಿಸಬೇಕು” ಎಂದು ಹೇಳಿದರು. “ನ್ಯಾನೋ ತಂತ್ರಜ್ಞಾನದಿಂದ ಪ್ರತಿಯೊಂದು … Continue reading ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed