BIGG NEWS: ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ| Rain alert
ಬೆಂಗಳೂರು: ಕಳೆದ ಮೂರು ದಿನಗಳಿಂದ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ನಗರದ ಜನರು ಹೈರಾಣಾಗಿದ್ದಾರೆ. ಉತ್ತರ ಭಾಗದಲ್ಲಿ ಮಳೆ ಹೆಚ್ಚಿದ್ದರೂ, ದಕ್ಷಿಣ ಭಾಗದಲ್ಲಿ ಅಲ್ಲಲ್ಲಿ ತುಂತುರು ಮಳೆ ಹಾಗೂ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. BIGG NEWS: ಕೋಲಾರದಲ್ಲಿ ನಿಲ್ಲದ ಮಳೆಯ ಅವಾಂತರ; ಶಾಲೆ ಗೋಡೆ ಕುಸಿತ; ಆತಂಕದಲ್ಲಿ ವಿದ್ಯಾರ್ಥಿಗಳು ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ … Continue reading BIGG NEWS: ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ| Rain alert
Copy and paste this URL into your WordPress site to embed
Copy and paste this code into your site to embed