Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಬೆಂಗಳೂರಲ್ಲಿ ಮಳೆ ಹಿನ್ನಲೆ: ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ಮಾತ್ರ ರಜೆ- ಡಿಸಿ ಅಧಿಕೃತ ಆದೇಶ
KARNATAKA

BIG UPDATE: ಬೆಂಗಳೂರಲ್ಲಿ ಮಳೆ ಹಿನ್ನಲೆ: ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ಮಾತ್ರ ರಜೆ- ಡಿಸಿ ಅಧಿಕೃತ ಆದೇಶ

By kannadanewsnow0915/10/2024 8:01 PM

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.

ಈ ಕುರಿತಂತೆ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:16.10.2024 ಮತ್ತು 17-10- 2024ರಂದು ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:16.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ.

1. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುವುವ ಬಗ್ಗೆ ಗಮನವಹಿಸುವುದು.
2. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
3. ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
4. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು.
5. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
6. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!

Good News: ಗ್ರಾಮ ಪಂಚಾಯತಿ ಮೂಲಕ ರೈತರ ಬಳಿಗೆ ತಂತ್ರಜ್ಞಾನ: ಟೆಲಿಕಾಂ ಪಾಲಿಸಿ ಜಾರಿಗೆ ಕ್ರಮ: ಪ್ರಿಯಾಂಕ್ ಖರ್ಗೆ

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM2 Mins Read

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM1 Min Read

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM1 Min Read
Recent News

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

28/02/2026 4:55 AM

ಮಹಿಳೆಯರೇ ಎಚ್ಚರ ; ಈ 6 ಆಹಾರಗಳು ನಿಮ್ಮ ಗರ್ಭಕೋಶ ದುರ್ಬಲಗೊಳಿಸ್ಬೋದು.! ತಕ್ಷಣ ಕಡಿಮೆ ಮಾಡಿ

27/02/2026 10:04 PM

BIGG NEWS : ‘ತಕ್ಷಣ ಪುಸ್ತಕ ಹಿಂತಿರುಗಿಸಿ’, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತ 8ನೇ ತರಗತಿ ಪುಸ್ತಕ ಹಿಂತೆಗೆದುಕೊಂಡ ‘NCERT’

27/02/2026 9:50 PM

ಮಾ.1ರಿಂದ ರೈಲು ಟಿಕೆಟ್’ಗಳಿಂದ ಗ್ಯಾಸ್ ಸಿಲಿಂಡರ್ ಬೆಲೆವರೆಗೆ ಹಲವು ನಿಯಮ ಬದಲಾವಣೆ ; ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ

27/02/2026 9:35 PM
State News
KARNATAKA

ರಾಜ್ಯಾದ್ಯಂತ ಇಂದಿನಿಂದ `ದ್ವಿತೀಯ ಪಿಯುಸಿ ಪರೀಕ್ಷೆ’ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

By kannadanewsnow5728/02/2026 4:55 AM KARNATAKA 2 Mins Read

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ  ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು…

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಮೈಸೂರು ವಿಭಾಗದ ಭಾಗಶಃ ರದ್ದಾಗಿದ್ದ ಈ ರೈಲು ಸಂಚಾರ ಪುನರಾರಂಭ

27/02/2026 9:13 PM

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.