ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:16.10.2024 ಮತ್ತು 17-10- 2024ರಂದು ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ … Continue reading BIG UPDATE: ಬೆಂಗಳೂರಲ್ಲಿ ಮಳೆ ಹಿನ್ನಲೆ: ನಾಳೆ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ಮಾತ್ರ ರಜೆ- ಡಿಸಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed