Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪವನ್ ಖೇರಾಗೆ ಬಿಗ್ ಶಾಕ್: ಅಸ್ಸಾಂ FIR ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

17/04/2026 6:29 PM

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM

BREAKING: 2028ರ ವಿಶ್ವ ಹವಾಮಾನ ಶೃಂಗಸಭೆ (COP33) ಆತಿಥ್ಯದಿಂದ ಹಿಂದೆ ಸರಿದ ಭಾರತ | UN climate summit in 2028

17/04/2026 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ 133 ವರ್ಷಗಳ ನಂತರ ದಾಖಲೆ ನಿರ್ಮಿಸಿದ ಮಳೆ : ರಾಜ್ಯದ 17 ಜಿಲ್ಲೆಗಳಲ್ಲಿ ‘ಯೆಲ್ಲೋ’ ಅಲರ್ಟ್ ಘೋಷಣೆ!
KARNATAKA

ಬೆಂಗಳೂರಲ್ಲಿ 133 ವರ್ಷಗಳ ನಂತರ ದಾಖಲೆ ನಿರ್ಮಿಸಿದ ಮಳೆ : ರಾಜ್ಯದ 17 ಜಿಲ್ಲೆಗಳಲ್ಲಿ ‘ಯೆಲ್ಲೋ’ ಅಲರ್ಟ್ ಘೋಷಣೆ!

By kannadanewsnow0503/06/2024 7:47 PM

ಬೆಂಗಳೂರು : ರಾಜ್ಯಕ್ಕೆ ನೈರುತ್ಯ ಮಾನ್ಸೂನ್ ಪ್ರವೇಶಿಸಿದ್ದು, ಮುಂಗಾರು ಮಾರುತಗಳು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಆವರಿಸಿದ್ದು ಇದೀಗ ನಿರಂತರ ಗುಡುಗು ಸಹಿತ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.ಅಲ್ಲದೆ 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 19 ಡಿಗ್ರಿ ಇರಲಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಮಧ್ಯ ಅರೇಬಿಯನ್ ಸಮುದ್ರದ ಭಾಗಗಳು, ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ, ಗೋವಾ, ರಾಯಲಸೀಮಾ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಛತ್ತೀಸ್‌ಗಢ ಮತ್ತು ದಕ್ಷಿಣ ಒಡಿಶಾದ ಕೆಲವು ಭಾಗಗಳಿಗೆ ನೈರುತ್ಯ ಮಾನ್ಸೂನ್ ಆವರಿಸಿದೆ.

Share. Facebook Twitter LinkedIn WhatsApp Email

Related Posts

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM1 Min Read

BREAKING: ಏ.19ರಂದು ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆ: ಅರ್ಜಿದಾರ ದಿನಕರ್ ಶೆಟ್ಟಿ

17/04/2026 5:36 PM1 Min Read

ಮುಖೇಶ್ ಅಂಬಾನಿ ಹಿಂದಿಕ್ಕಿ ಮತ್ತೆ ಭಾರತದ ಅತಿಮೂದ ಶ್ರೀಮಂತನಾದ ಗೌತಮ್ ಅದಾನಿ

17/04/2026 5:15 PM1 Min Read
Recent News

ಪವನ್ ಖೇರಾಗೆ ಬಿಗ್ ಶಾಕ್: ಅಸ್ಸಾಂ FIR ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

17/04/2026 6:29 PM

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

17/04/2026 6:24 PM

BREAKING: 2028ರ ವಿಶ್ವ ಹವಾಮಾನ ಶೃಂಗಸಭೆ (COP33) ಆತಿಥ್ಯದಿಂದ ಹಿಂದೆ ಸರಿದ ಭಾರತ | UN climate summit in 2028

17/04/2026 6:19 PM

BREAKING: ​ರಾಹುಲ್ ಗಾಂಧಿಗೆ ಶಾಕ್: ದ್ವಿಪೌರತ್ವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ

17/04/2026 6:09 PM
State News
KARNATAKA

BIG NEWS: ಯೋಗೀಶ್ ಗೌಡ ಕೊಲೆ ಕೇಸ್: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನಕ್ಕೆ ಸಂಚಕಾರ!

By kannadanewsnow0917/04/2026 6:24 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡದ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ…

BREAKING: ಏ.19ರಂದು ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ತಡೆ: ಅರ್ಜಿದಾರ ದಿನಕರ್ ಶೆಟ್ಟಿ

17/04/2026 5:36 PM

ಮುಖೇಶ್ ಅಂಬಾನಿ ಹಿಂದಿಕ್ಕಿ ಮತ್ತೆ ಭಾರತದ ಅತಿಮೂದ ಶ್ರೀಮಂತನಾದ ಗೌತಮ್ ಅದಾನಿ

17/04/2026 5:15 PM

‘ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ’ದ ಚುನಾವಣೆಗೆ ‘ಹೈಕೋರ್ಟ್ ತಡೆಯಾಜ್ಞೆ’

17/04/2026 4:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.