BIG NEWS: ʻಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆʼ ಪಟ್ಟಿಯಲ್ಲಿ 43ನೇ ಸ್ಥಾನ ಪಡೆದ ʻಬೆಂಗಳೂರುʼ | Swachh Survekshan 2022
ಬೆಂಗಳೂರು: ಶನಿವಾರ ಹೊರಬಿದ್ದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2022ರ ಪಟ್ಟಿಯಲ್ಲಿನ 45 ನಗರಗಳಲ್ಲಿ ಬೆಂಗಳೂರು 43ನೇ ಪಡೆದುಕೊಂಡಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ರ್ಯಾಂಕಿಂಗ್ನಲ್ಲಿ 15ರಷ್ಟು ಕುಸಿತ ಕಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿ ಅಂಶಗಳನ್ನು ಆಧರಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ ಬೆಂಗಳೂರು 43ನೇ ಸ್ಥಾನ ಪಡೆದಿದೆ. ಮಧ್ಯಪ್ರದೇಶದ ಇಂದೋರ್ ಸತತ ಆರನೇ ವರ್ಷ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಸೂರತ್ … Continue reading BIG NEWS: ʻಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆʼ ಪಟ್ಟಿಯಲ್ಲಿ 43ನೇ ಸ್ಥಾನ ಪಡೆದ ʻಬೆಂಗಳೂರುʼ | Swachh Survekshan 2022
Copy and paste this URL into your WordPress site to embed
Copy and paste this code into your site to embed