BREAKING: ಬೆಂಗಳೂರಲ್ಲಿ ‘ರೇವ್ ಪಾರ್ಟಿ’ ಕೇಸ್: ಜೂ.14ರವರೆಗೆ ‘ತೆಲುಗು ನಟಿ ಹೇಮಾ’ಗೆ ನ್ಯಾಯಾಂಗ ಬಂಧನ

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ಇಂದು ಸಿಸಿಬಿ ವಿಚಾರಣೆಗೆ ತೆಲುಗು ನಟಿ ಹೇಮಾ ಹಾಜರಾಗಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದ್ದಂತ ಸಿಸಿಬಿ ಪೊಲೀಸರು, ಬಂಧನ ಕೂಡ ಮಾಡಿದ್ದರು. ಈ ಬಳಿಕ ನ್ಯಾಯಾಧೀಶರ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು ಜೂನ್.14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಸಲಾಗಿದ್ದಂತ ರೇವ್ ಪಾರ್ಟಿ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಯ ಬಳಿಕ ಬಂಧಿಸಿದ್ದರು. ವೈದ್ಯಕೀಯ … Continue reading BREAKING: ಬೆಂಗಳೂರಲ್ಲಿ ‘ರೇವ್ ಪಾರ್ಟಿ’ ಕೇಸ್: ಜೂ.14ರವರೆಗೆ ‘ತೆಲುಗು ನಟಿ ಹೇಮಾ’ಗೆ ನ್ಯಾಯಾಂಗ ಬಂಧನ