ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘ಬ್ಲ್ಯಾಕ್’ ಟಿಕೇಟ್ ಮಾರಾಟ : ಅಭಿಮಾನಿಗಳ ಗಂಭೀರ ಆರೋಪ

ಬೆಂಗಳೂರು : ನಾಳೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ಅತ್ಯಂತ ರೋಚಕವಾದಂತಹ ಪಂದ್ಯ ನಡೆಯಲಿದೆ. ಹೀಗಾಗಿ ಇಂದೇ ಅಭಿಮಾನಿಗಳು ಸ್ಟೇಡಿಯಂನತ್ತ ಆಗಮಿಸಿ ಮುಂಗಡವಾಗಿ ಟಿಕೆಟ್ ಬುಕ್ ಮಾಡುತ್ತಿದ್ದಾರೆ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದವರೇ ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಇದೀಗ ಗಂಭೀರವಾದಂತಹ ಆರೋಪ ಮಾಡುತ್ತಿದ್ದಾರೆ. ಹೌದು ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್ ಗಾಗಿ ಎಂ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಾಳೆ ಆರ್‌ಸಿಬಿ … Continue reading ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ‘ಬ್ಲ್ಯಾಕ್’ ಟಿಕೇಟ್ ಮಾರಾಟ : ಅಭಿಮಾನಿಗಳ ಗಂಭೀರ ಆರೋಪ