ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11ಕೆವಿ ಹೆಚ್.ಎ.ಎಲ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 13.09.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಸ್ರೋ (ಮಾರತ್ತಹಳ್ಳಿ ಮತ್ತು ಎನ್ಎಎಲ್), ಬಾಗ್ಮನೆ ಟೆಕ್ ಪಾರ್ಕ್, ಜಿಟಿರೆ, ಡಬ್ಲ್ಯುಟಿಸಿ, 220 ಕೆವಿ ಹಾಲ್ ಎಹೆಚ್ಟಿ, ಇಂದಿರಾನಗರ ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, ಇಂದಿರಾನಗರ 1 ನೇ ಮತ್ತು 2 ನೇ ಹಂತ, 80 ಅಡಿ ರಸ್ತೆ, ಸಿಎಮ್ಹೆಚ್ … Continue reading ಬೆಂಗಳೂರು ಜನತೆ ಗಮನಕ್ಕೆ: ಸೆ.13ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed