Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Watch Video : ಭೀಕರ ವಿಮಾನ ದುರಂತ ಮಾಸುವ ಮುನ್ನವೇ ‘ಏರ್ ಇಂಡಿಯಾ’ ಭರ್ಜರಿ ಡಿಜೆ ಪಾರ್ಟಿ, ವಿಡಿಯೋ ವೈರಲ್

24/06/2025 3:25 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

24/06/2025 3:24 PM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅತ್ತಿಗೆ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

24/06/2025 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0924/06/2025 3:24 PM

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾಡðನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್ ನಲ್ಲಿ ಕರೆಂಟ್ ಇರೋದಿಲ್ಲ.

ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಗುರುವಾರ ವಿದ್ಯುತ್‌ ವ್ಯತ್ಯಯ ವಿವರ: ಬಿ.ಎಂ.ಟಿ.ಸಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ವಿದ್ಯುತ್ ಇರುವುದಿಲ್ಲ.

BIG NEWS: ಮನೆ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರ ಇರುವುದು ಸಾಭೀತಾದ್ರೇ ರಾಜೀನಾಮೆ: ಸಚಿವ ಜಮೀರ್ ಅಹ್ಮದ್ ಖಾನ್ ಸವಾಲ್

ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ: ವೈದ್ಯಕೀಯ ವೆಚ್ಚ ಸರ್ಕಾರವೇ ಭರಿಸುವುದಾಗಿ ಘೋಷಣೆ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅತ್ತಿಗೆ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

24/06/2025 3:19 PM1 Min Read

BIG NEWS: ಮನೆ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರ ಇರುವುದು ಸಾಭೀತಾದ್ರೇ ರಾಜೀನಾಮೆ: ಸಚಿವ ಜಮೀರ್ ಅಹ್ಮದ್ ಖಾನ್ ಸವಾಲ್

24/06/2025 3:12 PM1 Min Read

BREAKING : ರೀಲ್ಸ್, ಫೋಟೋಸ್ ಗಾಗಿ ಪ್ರಿಯಕರನ ಜೊತೆ ಜಗಳ : ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ!

24/06/2025 3:08 PM1 Min Read
Recent News

Watch Video : ಭೀಕರ ವಿಮಾನ ದುರಂತ ಮಾಸುವ ಮುನ್ನವೇ ‘ಏರ್ ಇಂಡಿಯಾ’ ಭರ್ಜರಿ ಡಿಜೆ ಪಾರ್ಟಿ, ವಿಡಿಯೋ ವೈರಲ್

24/06/2025 3:25 PM

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

24/06/2025 3:24 PM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅತ್ತಿಗೆ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

24/06/2025 3:19 PM

BIG NEWS: ಮನೆ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರ ಇರುವುದು ಸಾಭೀತಾದ್ರೇ ರಾಜೀನಾಮೆ: ಸಚಿವ ಜಮೀರ್ ಅಹ್ಮದ್ ಖಾನ್ ಸವಾಲ್

24/06/2025 3:12 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0924/06/2025 3:24 PM KARNATAKA 1 Min Read

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅತ್ತಿಗೆ ಜೊತೆ ಅಕ್ರಮ ಸಂಬಂಧದ ಬಗ್ಗೆ ಹೇಳುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ

24/06/2025 3:19 PM

BIG NEWS: ಮನೆ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರ ಇರುವುದು ಸಾಭೀತಾದ್ರೇ ರಾಜೀನಾಮೆ: ಸಚಿವ ಜಮೀರ್ ಅಹ್ಮದ್ ಖಾನ್ ಸವಾಲ್

24/06/2025 3:12 PM

BREAKING : ರೀಲ್ಸ್, ಫೋಟೋಸ್ ಗಾಗಿ ಪ್ರಿಯಕರನ ಜೊತೆ ಜಗಳ : ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ!

24/06/2025 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.