ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು, ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut