ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ

ಬೆಂಗಳೂರು: ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮತಿ ಕಡ್ಡಾಯಗೊಳಿಸಲಾಗಿದೆ. ಬಿಬಿಎಂಪಿ ನೀಡುವಂತ ನಕ್ಷೆಯ ಅನುಮತಿ ಪಡೆಯದೇ ಕಟ್ಟಡ ನಿರ್ಮಾಣ ಮಾಡಿದರೇ ನೀರು, ವಿದ್ಯುತ್ ಸಂಪರ್ಕ ನೀಡುವುದಿಲ್ಲ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಟ್ಟಡ ನಕ್ಷೆ ಮಂಜೂರು, ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಹಾಗೂ ವಿದ್ಯುತ್‌ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ, ಅನುಮತಿ ಇಲ್ಲದೆ ಜನರು ಮನೆ ಕಟ್ಟಬಾರದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. … Continue reading ಬೆಂಗಳೂರಿಗರೇ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ನೀರು, ವಿದ್ಯುತ್ ಸಂಪರ್ಕ ಸಿಗಲ್ಲ