Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನಾಳೆ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ | Namma Metro
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ | Namma Metro

By kannadanewsnow57

ಬೆಂಗಳೂರು: TCS ವರ್ಲ್ಡ್ 10K ರನ್‌ ಪ್ರಯುಕ್ತ ಮುಂಜಾನೆ ನಮ್ಮ ಮೆಟ್ರೋ ಸಂಚಾರ ಆರಂಭಿಸಲಿದೆ. ಈ ಮೂಲಕ 10ಕೆ ಓಟ ಸ್ಪರ್ಧೆಯಲ್ಲಿ ಭಾಗವಹಿಸುವಂತವರಿಗೆ ಅನುಕೂಲವನ್ನು ಕಲ್ಪಿಸಲಾಗಿದೆ.

ಟಿಸಿಎಸ್ ವರ್ಲ್ಡ್ 10ಕೆ – 2025 ಮ್ಯಾರಥಾನ್‌ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್‌ಸಿಎಲ್ ದಿನಾಂಕ ಏಪ್ರಿಲ್ 27, 2025ರ ಭಾನುವಾರ ಬೆಳಿಗ್ಗೆ 3:30ಕ್ಕೆ ಮೆಟ್ರೋ ರೈಲು ಸೇವೆಯನ್ನು ಪ್ರಾರಂಭವಾಗಲಿದೆ. ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ ವಿಸ್ತೃತ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್‌ಗಳು ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಲ್ದಾಣದಿಂದ ರೈಲುಗಳು 12 ನಿಮಿಷಗಳ ಆವರ್ತನದಲ್ಲಿ ಚಲಿಸುತ್ತವೆ.

ಇದೊಂದು ಸುಗಮ ಸಾರಿಗೆಯಾಗಿದ್ದು ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ವರ್ಲ್ಡ್ಸ್ ಪ್ರೀಮಿಯರ್ 10K ಓಟದಲ್ಲಿ ಭಾಗವಹಿಸಲು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ.

ಟಿಸಿಎಸ್‌ ವಿಶ್ವ 10ಕೆ – 2025 ಮ್ಯಾರಥಾನ್‌ ಓಟದ 17ನೇ ಆವೃತ್ತಿಯಲ್ಲಿ ಭಾಗವಹಿಸುವವರಿಗೆ ಅನುಕೂಲ ಮಾಡಿಕೊಡಲು ಏಪ್ರಿಲ್‌ 27 ರಂದು ಬೆಳಗ್ಗೆ 3.30ಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ಈ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್‌ಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್‌ಫೀಲ್ಡ್‌ಗಳಿಂದ… pic.twitter.com/GnOT5swV7V

— DIPR Karnataka (@KarnatakaVarthe) April 26, 2025

Bengaluru residents take note: 'Namma Metro' train service to start tomorrow at 3.30 am | Namma Metro
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.