Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ!

12/02/2026 10:40 AM

ALERT : ಚೆಕ್ ಬೌನ್ಸ್ ಆಗಿ `EMI’ ಪಾವತಿಸದಿದ್ದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್ : ಕಾನೂನು ನಿಯಮಗಳೇನು ತಿಳಿಯಿರಿ

12/02/2026 10:34 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ವಿವಿಧಡೆ ಲೋಕಾಯುಕ್ತ ದಾಳಿ!

12/02/2026 10:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow5718/06/2025 7:13 AM

ಬೆಂಗಳೂರು: ಇಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್‌ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿಯಲ್ಲಿ ಕರೆಂಟ್ ಇರೋದಿಲ್ಲ.

ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್‌ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.

Bengaluru residents take note: Power cut in these areas of the city today | Power Cut
Share. Facebook Twitter LinkedIn WhatsApp Email

Related Posts

BIG NEWS : ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ!

12/02/2026 10:40 AM1 Min Read

ALERT : ಚೆಕ್ ಬೌನ್ಸ್ ಆಗಿ `EMI’ ಪಾವತಿಸದಿದ್ದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್ : ಕಾನೂನು ನಿಯಮಗಳೇನು ತಿಳಿಯಿರಿ

12/02/2026 10:34 AM2 Mins Read

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ವಿವಿಧಡೆ ಲೋಕಾಯುಕ್ತ ದಾಳಿ!

12/02/2026 10:24 AM1 Min Read
Recent News

BIG NEWS : ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ!

12/02/2026 10:40 AM

ALERT : ಚೆಕ್ ಬೌನ್ಸ್ ಆಗಿ `EMI’ ಪಾವತಿಸದಿದ್ದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್ : ಕಾನೂನು ನಿಯಮಗಳೇನು ತಿಳಿಯಿರಿ

12/02/2026 10:34 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ವಿವಿಧಡೆ ಲೋಕಾಯುಕ್ತ ದಾಳಿ!

12/02/2026 10:24 AM

ಹೊಸ `TV’ ಖರೀದಿಸುವವರಿಗೆ ಬಂಪರ್ ಆಫರ್ : 65 ಇಂಚಿನ `ಸ್ಮಾರ್ಟ್ ಟಿವಿ’ ಖರೀದಿಗೆ ಮುಗಿಬಿದ್ದ ಗ್ರಾಹಕರು !

12/02/2026 10:20 AM
State News
KARNATAKA

BIG NEWS : ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ!

By kannadanewsnow0512/02/2026 10:40 AM KARNATAKA 1 Min Read

ಬೆಂಗಳೂರು : ಕಾಂಗ್ರೆಸ್ ಪಕ್ಷದ ಕೆಲವು ಶಾಸಕರಿಂದ ಅಧ್ಯಯನದ ಹೆಸರಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದು ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್…

ALERT : ಚೆಕ್ ಬೌನ್ಸ್ ಆಗಿ `EMI’ ಪಾವತಿಸದಿದ್ದರೆ 2 ವರ್ಷ ಜೈಲು ಶಿಕ್ಷೆ ಫಿಕ್ಸ್ : ಕಾನೂನು ನಿಯಮಗಳೇನು ತಿಳಿಯಿರಿ

12/02/2026 10:34 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರು ಸೇರಿ ರಾಜ್ಯದ ವಿವಿಧಡೆ ಲೋಕಾಯುಕ್ತ ದಾಳಿ!

12/02/2026 10:24 AM

BREAKING : ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ : ಕಾರಿನ ಬಾನೆಟ್ ಮೇಲೆ ವ್ಯಕ್ತಿ ಎಳೆದೋಯ್ದು ಅಟ್ಟಹಾಸ!

12/02/2026 10:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.