ಬೆಂಗಳೂರು : 66/11ಕೆ.ವಿ. ಆಸ್ಟಿನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ವಿಕ್ಟೋರಿಯ ಲೇಔಟ್, ಪಾಮ್ ಗ್ರೂವು ರೋಡ್, ಬಾಲಾಜಿ ಥಿಯೆಟರ್, ಅಗ್ರಂ ವಿವೆಕನಗರ,ಸಣ್ಣೆಣಹಳ್ಳಿ, ವೊನ್ನರ್ ಪೇಟೆ, ಆಂಜನೆಯ ಟೆಂಪಲ್ ಸ್ಟ್ರೀಟ್, ಕೆಎಸ್ಆರ್ಪಿ ಕ್ವಾಟ್ರಸ್, ಲಿಂಡನ್ ಸ್ಟ್ರೀಟ್, ಪಾಮ್ ಗ್ರೂವು ರೋಡ್, ಕ್ಷೇವಿಯರ್ ಲೇಔಟ್, ಯಲಗುಂಟೆ ಪಾಳ್ಯಮ್, ಏರ್ ಫೋರ್ಸ್, ಲೈಫ್ ಸ್ಟೈಲ್ ಕ್ಯಾಂಬ್ಲ್ ರೋಡ್ ಜಂಕ್ಷನ್, ರಿಚ್ಮಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್ಟೌನ್ ನೀಲಸಂದ್ರ, ಬಜಾರ್ಸ್ಟ್ರೀಟ್, ಆರ್ ಕೆ ಗಾರ್ಡನ್, ಬೆಂಗಳೂರು ಫರ್ನಿಚರ್ ,ರೋಸ್ ಗಾರ್ಡನ್, ಒ.ಆರ್.ಸಿ ರಸ್ತೆ, ಮತ್ತು ಸುತ್ತಮುತ್ತಲಿನ ಸ್ಥಳ.
66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್,ಕಲ್ಕೇರೆ ರೋಡ,ಪೂರ್ಣ ಪ್ರಜ್ನಾ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶ.”
66/11ಕೆ.ವಿ. ಹೆಚ್.ಎಸ್.ಆರ್. ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 21.08.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಬೊಮ್ಮನಹಳ್ಳಿ, ಹೆಚ್.ಎಸ್.ಆರ್. ಲೇಔಟ್, ಕುಡ್ಲೂ, ಜಕ್ಕಸಂದ್ರ, ಕೈಕೊಂಡನಹಳ್ಳಿ, ಸೋಮಸುಂದರಪಾಳ್ಯ, ಹೊಸಪಾಳ್ಯ, ಕೋರಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳು