ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಈ ಮಾರ್ಗದಲ್ಲಿ ರಸ್ತೆ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು: ನಗರದಲ್ಲಿ ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನಲೆಯಲ್ಲಿ, ಪಣತ್ತೂರು ಬಳಿಯ ರಸ್ತೆಯನ್ನು ಬಂದ್ ಮಾಡಲಾಗಿದೆ. ಹೀಗಾಗಿ ವಾಹನ ಸವಾರರು ಪರ್ಯಾಯ ಸಂಚಾರ ಮಾರ್ಗದ ಮೂಲಕ ಸಂಚರಿಸುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ವೈಟ್‌ಫೀಲ್ಡ್‌ ಸಂಚಾರ ಠಾಣೆಯ ಪೊಲೀಸರು, ತಮ್ಮ ಠಾಣಾ ವ್ಯಾಪ್ತಿಯ ಪಣತ್ತೂರು ರೈಲ್ವೆ ಬ್ರಿಡ್ಜ್‌ ಬಳಿ ಅಂಡರ್‌ ಪಾಸ್‌ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜುಲೈ 9 ರಿಂದ ಜುಲೈ 12ರ ವರೆಗೆ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ … Continue reading ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಈ ಮಾರ್ಗದಲ್ಲಿ ರಸ್ತೆ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ