ಬೆಂಗಳೂರಿನ ರೌಡಿಗಳಿಗೆ ಪೊಲೀಸರ ಸಾಥ್ ಆರೋಪ; ಕಮೀಷನರ್ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ವ್ಯಕ್ತಿಯ ಕೌಟುಂಬಿಕ ವ್ಯಾಜ್ಯದ ನಡುವೆ ಕೆಲವು ರೌಡಿಗಳು ಸಜಿ ಜೋಸೆಫ್ ಎಂಬವರ ಜಮೀನಿಗೆ ನುಗ್ಗಿ ದಾಂದಲೆ ನಡೆಸಿದ್ದ ಘಟನೆ ಭಾರೀ ಸುದ್ದಿಯಾಗಿತ್ತು. ತಾವು ಸಚಿವ ಭೈರತಿ ಸುರೇಶ್ ಸಹಚರರೆಂದು ಹೇಳಿ ಸ್ಥಳೀಯ ರೌಡಿಗಳು ಜಮೀನು ಬಿಟ್ಟುಕೊಡುವಂತೆ … Continue reading ಬೆಂಗಳೂರಿನ ರೌಡಿಗಳಿಗೆ ಪೊಲೀಸರ ಸಾಥ್ ಆರೋಪ; ಕಮೀಷನರ್ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್