BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: ಐವರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ನಗರದಲ್ಲಿ ಜನರು ಬೆಚ್ಚಿ ಬೀಳುವಂತೆ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಸಂಬಂಧ ಐವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದರು. ಇಂತಹ ಆರೋಪಿಗಳಿಗೆ ಕೋರ್ಟ್ 10 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಬೆಂಗಳೂರಿನ ಹಲಸೂರಿ ಕೆರೆಯ ಬಳಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣ ಸಂಬಂಧ ಐವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ಶರಣಾಗಿದ್ದರು. ಈ … Continue reading BREAKING: ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಕೇಸ್: ಐವರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ