BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಬೈಕ್ ನಲ್ಲಿ ತೆರಳುತ್ತಿದ್ದಂತ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಂತ ಹೈದರ್ ಆಲಿ ಎಂಬಾತನೇ ದುಷ್ಕರ್ಮಿಗಳ ದಾಳಿಗೆ ಒಳಗಾಗಿ ಸಾವನ್ನಪಿದಂತವರಾಗಿದ್ದಾರೆ. ಈತ 2014ರಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. 11 ಪ್ರಕರಣಗಳು ಈತನ ಮೇಲಿದ್ದಾವೆ. 2022ರ ನಂತ್ರ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದ ಈತ, ರಾಜಕೀಯ … Continue reading BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ರೌಡಿ ಶೀಟರ್ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
Copy and paste this URL into your WordPress site to embed
Copy and paste this code into your site to embed