ಬೆಂಗಳೂರು : ಲೋಕಸಭೆ ದಿನಾಂಕ ಘೋಷಣೆಯಾದ ಬಳಿಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದ ದೀಗ ಬೆಂಗಳೂರಿನ ವಿವಿಧಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಚುಚ್ಚಿ ಮಾಡಿಕೊಂಡಿದ್ದು ಇದೀಗ ತಮಿಳುನಾಡಿನ ಜೂಜುವಡಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಲಕ್ಷ 70 ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಬೆಂಗಳೂರು ಗಡಿ ಭಾಗದ ವ್ಯಾಪ್ತಿಯಲ್ಲಿ ವಿವಿಧಡೆ ಹಣ ವಶ ತಮಿಳುನಾಡಿನ ಜೂಜುವಾಡಿ ಚೆಕ್ ಪೋಸ್ಟ್ ಬಳಿ ಹಣ ವಶಪಡಿಸಿಕೊಳ್ಳಲಾಗಿದೆ. ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಫ್ಲೈಯಿಂಗ್ ಸ್ಕ್ವಾಡ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಸುಮಾರು 2,70,000 ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ ಬೆಂಗಳೂರಿನ ನಾಗೇಂದ್ರ ದೀಕ್ಷಿತ್ (65) ಎಂಬರವರಿಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.