ಬೆಂಗಳೂರು, ಶಿವಗಂಗೆ, ಸಿದ್ದಗಂಗಾ ಮಠ, ಗೊರವನಹಳ್ಳಿ, ಘಾಟಿ ಸುಬ್ರಹ್ಮಣ್ಯಕ್ಕೆ KSRTC ಪ್ಯಾಕೇಜ್ ಟೂರ್ ಆರಂಭ

ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು, ಶಿವಗಂಗೆ, ಸಿದ್ಧಗಂಗಾ ಮಠ, ದೇವರಾಯನದುರ್ಗ, ಗೊರವನಹಳ್ಳಿ, ವಿಧುರಾಶ್ವರ, ಘಾಟಿ ಸುಬ್ರಹ್ಮಣ್ಯ ಮಾರ್ಗದಲ್ಲಿ ಕೆ ಎಸ್ ಆರ್ ಟಿ ಸಿ ಪ್ಯಾಕೇಜ್ ಟೂರ್ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು-ಶಿವಗAಗೆ-ಸಿದ್ಧಗAಗಾ ಮಠ-ದೇವರಾಯನದುರ್ಗ-ಗೊರವನಹಳ್ಳಿ-ವಿಧುರಾಶ್ವಥ-ಘಾಟಿ ಸುಬ್ರಹ್ಮಣ್ಯ” ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ದಿನಗಳಲ್ಲಿ (ಪ್ರತಿ ಶನಿವಾರ ಮತ್ತು ಭಾನುವಾರ) ಪ್ಯಾಕೇಜ್ ಟೂರನ್ನು (ಪ್ರವೇಶ ಶುಲ್ಕ, ಉಪಹಾರ, … Continue reading ಬೆಂಗಳೂರು, ಶಿವಗಂಗೆ, ಸಿದ್ದಗಂಗಾ ಮಠ, ಗೊರವನಹಳ್ಳಿ, ಘಾಟಿ ಸುಬ್ರಹ್ಮಣ್ಯಕ್ಕೆ KSRTC ಪ್ಯಾಕೇಜ್ ಟೂರ್ ಆರಂಭ