ಬೆಂಗಳೂರು : ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಇಂದಿನಿಂದ ಬೆಂಗಳೂರು ಕೌಶಲ್ಯ ಶೃಂಗಸಭೆ ಆಯೋಜಿಸಲಾಗಿದೆ.
ಯುವಜನರ ಭವಿಷ್ಯಕ್ಕಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ʼಬೆಂಗಳೂರು ಕೌಶಲ್ಯ ಶೃಂಗಸಭೆʼಯನ್ನು ಇದೇ ನವೆಂಬರ್ 5 ಮತ್ತು 6 ರಂದು ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಆಯೋಜಿಸಿಲಾಗಿದೆ.
ಬನ್ನಿ, ಭಾಗವಹಿಸಿ, ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಪ್ರವೇಶ ಉಚಿತವಾಗಿದ್ದು, ನೋಂದಣಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
konfhub.com/checkout/bengaluru-skill-summit-2025?ticketId=56659…
ಯುವಜನರ ಭವಿಷ್ಯಕ್ಕಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ʼಬೆಂಗಳೂರು ಕೌಶಲ್ಯ ಶೃಂಗಸಭೆʼಯನ್ನು ಇದೇ ನವೆಂಬರ್ 5 ಮತ್ತು 6 ರಂದು ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ಆಯೋಜಿಸಿಲಾಗಿದೆ.
ಬನ್ನಿ, ಭಾಗವಹಿಸಿ, ಈ… pic.twitter.com/E3W8YyJUpt
— DIPR Karnataka (@KarnatakaVarthe) November 3, 2025