ಮುಂದಿನ 3 ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಸಿಎಂ ಡಿಕೆಶಿ

ಚನ್ನಪಟ್ಟಣ : “ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣದಲ್ಲಿ ನಡೆದ “ಕೃತಜ್ಞತಾ ಸಮಾವೇಶ”ದಲ್ಲಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಇದು ಋಣ ತೀರಿಸುವ ಕಾರ್ಯಕ್ರಮ. ನೀವು ನಮಗೆ ಕೊಟ್ಟ ಶಕ್ತಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ ಮಾಡಿದ್ದೇವೆ. ಬೆಳಗಾವಿ ಅಧಿವೇಶನದ ಶತಮಾನೋತ್ಸವ … Continue reading ಮುಂದಿನ 3 ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಸಿಎಂ ಡಿಕೆಶಿ