ಬೆಂಗಳೂರು ಜನತೆ ಗಮನಕ್ಕೆ: ಸುಮ್ಮನಹಳ್ಳಿ ಪ್ರಾಣಿಗಳ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ಪ್ರಾಣಿಗಳ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ 8ನೇ ಮಾರ್ಚ್ 2025 ರಿಂದ 25ನೇ ಮಾರ್ಚ್ 2025 ವರೆಗೆ 18 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ. ಮಾರ್ಚ್ ತಿಂಗಳಲ್ಲಿ ಅನಧಿಕೃತ ಓ.ಎಫ್.ಸಿ ತೆರವು ಕಾರ್ಯಾಚರಣೆ ಅಭಿಯಾನ ಬಿಬಿಎಂಪಿ‌ ವ್ಯಾಪ್ತಿಯಲ್ಲಿ “ಅನಧಿಕೃತ ಓ.ಎಫ್.ಸಿ ತೆರವು ಕಾರ್ಯಾಚರಣೆ -ಮಾರ್ಚ್ 2025” ಅಭಿಯಾನವನ್ನು ಹಮ್ಮಿಕೊಂಡಿದ್ದು, ತೆರವು ಕಾರ್ಯಾಚರಣೆನ್ನು ಆರಂಭಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3ನೇ ಮಾರ್ಚ್ … Continue reading ಬೆಂಗಳೂರು ಜನತೆ ಗಮನಕ್ಕೆ: ಸುಮ್ಮನಹಳ್ಳಿ ಪ್ರಾಣಿಗಳ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ