Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ನಾಳೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ `ಪವರ್ ಕಟ್’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ನಾಳೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ `ಪವರ್ ಕಟ್’ | POWER CUT

By kannadanewsnow57

ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 20.06.2025 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಕರೆಂಟ್ ಇರೋದಿಲ್ಲ.

ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Bengaluru take note: There will be a power cut in these areas from 10 am to 5 pm tomorrow.
Share. Facebook Twitter LinkedIn WhatsApp Email

Related Posts

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read
Recent News

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

State News
KARNATAKA

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.