BREAKING: ‘ಬೆಂಗಳೂರು ಶಿಕ್ಷಕರ ಕ್ಷೇತ್ರ’ದ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಪುಟ್ಟಣ್ಣ’ ನಾಮಪತ್ರ ಸಲ್ಲಿಕೆ
ಬೆಂಗಳೂರು; ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುಟ್ಟಣ್ಣ ಅವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿಗೆ ತರಳಿ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್ ಸಚಿವ ಜಮೀರ್ ಅಹಮದ್ ಖಾನ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು … Continue reading BREAKING: ‘ಬೆಂಗಳೂರು ಶಿಕ್ಷಕರ ಕ್ಷೇತ್ರ’ದ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ‘ಪುಟ್ಟಣ್ಣ’ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed