ಬೆಂಗಳೂರು ‘ಶಿಕ್ಷಕರ ಕ್ಷೇತ್ರ’ದ ಉಪಚುನಾವಣೆ: ನಾಳೆ ‘ಶಿಕ್ಷಕ ಮತದಾರ’ರಿಗೆ ‘ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ಫೆ.16ರ ನಾಳೆ ಬೆಂಗಳೂರು ಶಿಕ್ಷಕ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ನೀಡಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರು, ಬಿಬಿಎಂಪಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ(ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ಹಾಗೂ ರಾಮನಗರ ಜಿಲ್ಲೆ) ದಿನಾಂಕ:16.02.2024ರ ಶುಕ್ರವಾರದಂದು ಉಪ ಚುನಾವಣೆಯನ್ನು ನಡೆಸಲು ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ನಡೆಯತ್ತಿರುವ ವಿಧಾನ … Continue reading ಬೆಂಗಳೂರು ‘ಶಿಕ್ಷಕರ ಕ್ಷೇತ್ರ’ದ ಉಪಚುನಾವಣೆ: ನಾಳೆ ‘ಶಿಕ್ಷಕ ಮತದಾರ’ರಿಗೆ ‘ಸಾಂದರ್ಭಿಕ ರಜೆ’ ಮಂಜೂರು