ಬೆಂಗಳೂರು ಟೆಕ್ ಸಮ್ಮಿಟ್‌: ಆವಿಷ್ಕಾರದ ಜೊತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಲು ಉದ್ಯಮಿಗಳಿಗೆ ಸಿಎಂ ಕರೆ

ಬೆಂಗಳೂರು : ಉದ್ಯಮಿಗಳು ಆವಿಷ್ಕಾರ ಮಾಡುವುದರ ಜೊತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಿ ಸರ್ಕಾರಕ್ಕೂ ಅದಾಯ ತರುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುಯಲ್ ಆಗಿ ಉದ್ಘಾಟಿಸಿದ ಬೆಂಗಳೂರು ಟೆಕ್ ಸಮ್ಮಿಟ್ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಪರಿಸರ ಸ್ನೇಹಿ ವಾತಾವರಣ ಅಗತ್ಯ ಸೃಜನಶೀಲತೆ ಹಲವಾರು ಆಯಾಮಗಳನ್ನು ಒಳಗೊಂಡಿದೆ. ನಾವು ಜಾಗತಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದೇವೆ. ಜಗತ್ತು ಸಮಸ್ಯೆಗಳಿಂದ ಮುಳುಗುತ್ತಿದೆ. ಹಣಕಾಸು ಮೂಲಗಳು … Continue reading ಬೆಂಗಳೂರು ಟೆಕ್ ಸಮ್ಮಿಟ್‌: ಆವಿಷ್ಕಾರದ ಜೊತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಲು ಉದ್ಯಮಿಗಳಿಗೆ ಸಿಎಂ ಕರೆ