ಬೆಂಗಳೂರು: ನಗರದಲ್ಲಿ ನವೆಂಬರ್.18 ರಿಂದ 20ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
2025ರ ನವೆಂಬರ್ 18 ರಿಂದ 20ರ ವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ. ಭವಿಷ್ಯೀಕರಿಸುವ (Futurize) ಎಂಬ ವಿಷಯವನ್ನು ಆಧರಿಸಿದ ಈ ಸಮ್ಮಿಟ್‌ನಲ್ಲಿ ಕೃತಕ ವಿಜ್ಞಾನ, ಸೆಮಿಕಂಡಕ್ಟರ್ಸ್, ಆರೋಗ್ಯ ಹಾಗೂ ಹವಾಮಾನ ತಂತ್ರಜ್ಞಾನಗಳಲ್ಲಿ ಅನ್ವೇಷಣೆಗಳನ್ನು ಕೈಗೊಳ್ಳಲಾಗುವುದು. ನೋಬೆಲ್ ಪುರಸ್ಕೃತರು, ವಿಶ್ವದ ನಾಯಕರು ಹಾಗೂ ನಾವೀನ್ಯಗಾರರನ್ನು ಸತ್ಕರಿಸಲಾಗುವುದು. ಈ ವರ್ಷ ಸಮ್ಮಿಟ್‌ನಲ್ಲಿ ವಿಶ್ವದ 60 ದೇಶಗಳ ಸುಮಾರು 1200 ಪ್ರದರ್ಶಕರು, 600 ಭಾಷಣಕಾರರು ಹಾಗೂ 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
2025ರ ನವೆಂಬರ್ 18 ರಿಂದ 20ರ ವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ. ಭವಿಷ್ಯೀಕರಿಸುವ (Futurize) ಎಂಬ ವಿಷಯವನ್ನು ಆಧರಿಸಿದ ಈ ಸಮ್ಮಿಟ್‌ನಲ್ಲಿ ಕೃತಕ ವಿಜ್ಞಾನ, ಸೆಮಿಕಂಡಕ್ಟರ್ಸ್, ಆರೋಗ್ಯ ಹಾಗೂ ಹವಾಮಾನ ತಂತ್ರಜ್ಞಾನಗಳಲ್ಲಿ ಅನ್ವೇಷಣೆಗಳನ್ನು ಕೈಗೊಳ್ಳಲಾಗುವುದು. ನೋಬೆಲ್ ಪುರಸ್ಕೃತರು, ವಿಶ್ವದ ನಾಯಕರು ಹಾಗೂ ನಾವೀನ್ಯಗಾರರನ್ನು… pic.twitter.com/PWgxDzJPCy
— DIPR Karnataka (@KarnatakaVarthe) August 2, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಾನೂನು ಎಲ್ಲರಿಗೂ ಒಂದೇ ಎಂದ ನಟಿ ರಮ್ಯಾ
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್