BIGG BREAKING NEWS: ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಜಾರಿ ಬಿದ್ದು ಬೆಂಗಳೂರಿನ ಟೆಕ್ಕಿ ಸಾವು

ಬೆಂಗಳೂರು: ಹರ್‌ ಘರ್‌ ತಿರಂಗಾ ಅಭಿಯಾನಕ್ಕಾಗಿ ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಬೆಂಗಳೂರಿನಲ್ಲಿ ಟೆಕ್ಕಿಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. BIGG NEWS: ‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್’ ಎಂಬ ಹೊಸ ಘೋಷಣೆ ಕೂಗಿದ ಪ್ರಧಾನಿ ಮೋದಿ   ಇವರು ತಾವು ವಾಸಿಸುವ ಕಟ್ಟಡದ ಎರಡನೇ ಮಹಡಿಯ ಟೇರಸ್‌ನಲ್ಲಿ ರಾಷ್ಟ್ರಧ್ವಜ ಕಟ್ಟುತ್ತಿದ್ದರು. ಈ ಸಮಯದಲ್ಲಿ ಅವರು ಅಲ್ಲಿಂದ ಜಾರಿಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಣ್ಣೂರಿನಲ್ಲಿ ಈ ದುರ್ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ … Continue reading BIGG BREAKING NEWS: ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಜಾರಿ ಬಿದ್ದು ಬೆಂಗಳೂರಿನ ಟೆಕ್ಕಿ ಸಾವು