ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೊಮ್ಮಗನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಅತುಲ್ ತಾಯಿ ಸುಪ್ರೀಂ ಕೋರ್ಟ್ ಅರ್ಜಿ

ನವದೆಹಲಿ: ಡಿಸೆಂಬರ್ 9 ರಂದು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಎಂಜಿನಿಯರ್ ಅತುಲ್ ಸುಭಾಷ್ ಅವರ ತಾಯಿ ತಮ್ಮ ನಾಲ್ಕು ವರ್ಷದ ಮೊಮ್ಮಗನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಂಜು ದೇವಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಎನ್.ಕೋಟಿಶ್ವರ್ ಸಿಂಗ್ ಅವರ ನ್ಯಾಯಪೀಠವು ಹೇಬಿಯಸ್ ಕಾರ್ಪಸ್ ಅರ್ಜಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ, ಹರಿಯಾಣ ಮತ್ತು ಕರ್ನಾಟಕ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ. ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ಜನವರಿ.7ಕ್ಕೆ ನಿಗದಿಪಡಿಸಿತು. ಸಾಯುವ ಮುನ್ನ ಸುಭಾಷ್ … Continue reading ಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೊಮ್ಮಗನನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ಅತುಲ್ ತಾಯಿ ಸುಪ್ರೀಂ ಕೋರ್ಟ್ ಅರ್ಜಿ