BIG NEWS: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.21ರಂದು ಚುನಾವಣೆ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.21ರಂದು ಚುನಾವಣೆ ನಡೆಯಲಿದ್ದು, ಈ ಬಾರಿಯ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿರುವುದರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ನೂತನ ವಿಧಾನಪರಿಷತ್ ಸಭಾಪತಿ ಚುನಾವಣೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಸಭಾಪತಿ ಚುನಾವಣೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳಲಾಗಿತ್ತು, ಇದೇ ವೇಳೆ ರಾಜ್ಯಪಾಲರು ಡಿಸೆಂಬರ್ 21ರಂದು ಪರಿಷತ್ ಸಭಾಪತಿ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿರುವ ಹಿನ್ನಲೆಯಲ್ಲಿ ಡಿಸೆಂಬರ್‌ 21ರಂದು ಚುನಾವಣೆ ನಡೆಯಲಿದೆ. ಜೆಡಿಎಸ್‌ ಬಿಟ್ಟು ಬಿಜೆಪಿಗೆ ಹೋಗಿ ಸದ್ಯ ವಿಧಾನಪರಿಷತ್ ಸದ್ಯಸರಾಗಿರುವ ಬಸವರಾಜ ಹೊರಟ್ಟಿ … Continue reading BIG NEWS: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಡಿ.21ರಂದು ಚುನಾವಣೆ