ಬೆಂಗಳೂರು : ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಂಕಷ್ಟದ ಕಾಲದಲ್ಲಿ ಸರಕಾರ ಹಾಗು ನಾಗರಿಕರು ಒಟ್ಟಾಗಿ ಸವಾಲನ್ನು ಎದುರಿಸಬೇಕೆಹೊರತು ನಿಂದಿಸುವ ಸಮಯವಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಇತಿಹಾಸದಲ್ಲಿ ಕಂಡರಿಯದ ರೌದ್ರಾವತಾರತಾಳಿದ ಮಳೆಯಿಂದ ಬೆಂಗಳೂರು ಅಸ್ಥವ್ಯಸ್ತವಾಗಿರುವಿದು ಸತ್ಯ. ಈ ಸಂಕಷ್ಟದ ಕಾಲದಲ್ಲಿ ಸರಕಾರ ಹಾಗು ನಾಗರಿಕರು ಒಟ್ಟಾಗಿ ಸವಾಲನ್ನು ಎದುರಿಸಬೇಕೆಹೊರತು ನಿಂದಿಸುವ ಸಮಯವಲ್ಲ. ಈ ರೀತಿಯ ಮಳೆ … Continue reading BIGG NEWS : ರಣಮಳೆಗೆ ತತ್ತರಿಸಿದ ಬೆಂಗಳೂರು : ಸಂಕಷ್ಟದ ಕಾಲದಲ್ಲಿ ಸರಕಾರ, ನಾಗರಿಕರು ಒಟ್ಟಾಗಿ ಸವಾಲನ್ನು ಎದುರಿಸಬೇಕು : ಸಚಿವ ಸುಧಾಕರ್ ಟ್ವೀಟ್
Copy and paste this URL into your WordPress site to embed
Copy and paste this code into your site to embed