ಬೆಂಗಳೂರಲ್ಲಿ ಮತ್ತೊಂದು ಭೀಕರ ಅವಘಡ: ‘ಶ್ರೀರಾಮನ ಕಟೌಟ್’ ಮುರಿದು ಬಿದ್ದು ಮೂವರಿಗೆ ಗಾಯ
ಬೆಂಗಳೂರು: ನಗರದಲ್ಲಿ ಅಗ್ನಿ ಅವಘಡದ ಬೆನ್ನಲ್ಲೇ, ಮತ್ತೊಂದು ಭೀಕರ ಅವಘಡ ನಡೆದಿದೆ. ಅದೇ ಶ್ರೀರಾಮನ ಕಟೌಟ್ ಕಟ್ಟೋ ಸಂದರ್ಭದಲ್ಲಿ, ಅದು ಮುರಿದು ಬಿದ್ದು ಮೂವರು ಗಾಯಗೊಂಡಿರೋ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಪಕ್ಕದಲ್ಲಿ ಶ್ರೀರಾಮನ ಕಟೌಟ್ ನಿರ್ಮಿಸೋ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಮುರಿದು ಬಿದ್ದ ಕಾರಣ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶ್ರೀರಾಮನ ಕಟೌಟ್ ದಿಢೀರ್ ಮುರಿದು ಬಿದ್ದ ಹಿನ್ನಲೆಯಲ್ಲಿ ಅದನ್ನು ಕಟ್ಟುತ್ತಿದ್ದಂತ ಮೂವರು ಅದರಡಿ ಸಿಲುಕಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಬೌರಿಂಗ್ … Continue reading ಬೆಂಗಳೂರಲ್ಲಿ ಮತ್ತೊಂದು ಭೀಕರ ಅವಘಡ: ‘ಶ್ರೀರಾಮನ ಕಟೌಟ್’ ಮುರಿದು ಬಿದ್ದು ಮೂವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed