BREAKING : ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಪ್ರಜ್ಞೆ ತಪ್ಪಿಸಿ ದರೋಡೆ : ಮೂವರು ‘ಅಂತರಾಜ್ಯ’ ಕಳ್ಳರ ಬಂಧನ
ಬೆಂಗಳೂರು : ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಕತರ್ನಾಕ್ ಅಂತರಾಜ್ಯ ಕಳ್ಳರ ಗ್ಯಾಂಗ್ ನನ್ನು ಇದೀಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪ್ರಯಾಣಿಕರಿಗೆ ಪ್ರಜ್ಞೆ ತಪ್ಪುವ ವಸ್ತು ನೀಡಿ ಇವರು ಕಳ್ಳತನ ಮಾಡುತ್ತಿದ್ದರು. ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದರು ಎನ್ನಲಾಗುತ್ತಿದೆ. 10 ನಿಮಿಷದಲ್ಲಿ 400 ಉದ್ಯೋಗಿಗಳನ್ನ ವಜಾಗೊಳಿಸಿದ ‘Bell’ : ‘ನಾಚಿಕೆಗೇಡು’ ಎಂದ ಯೂನಿಯನ್ ಇದೀಗ ರೈಲ್ವೆ ಪೊಲೀಸ್ರಿಂದ ಮೂರು ಆರೋಪಿಗಳನ್ನು ಬಂದಿಸಲಾಗಿದೆ. ಆರೋಪಿಗಳಿಂದ 24 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನ … Continue reading BREAKING : ಬೆಂಗಳೂರು : ರೈಲ್ವೆ ಪ್ರಯಾಣಿಕರಿಗೆ ಪ್ರಜ್ಞೆ ತಪ್ಪಿಸಿ ದರೋಡೆ : ಮೂವರು ‘ಅಂತರಾಜ್ಯ’ ಕಳ್ಳರ ಬಂಧನ
Copy and paste this URL into your WordPress site to embed
Copy and paste this code into your site to embed