ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆಗಳನ್ನು ನೀಡಿದರು. ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಉಲ್ಲೇಖಿಸಿ ಹೇಳಿದರು. … Continue reading ಬೆಂಗಳೂರು ಕಾಲ್ತುಳಿತ ದುರಂತ: ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಕ್ಕೆ ನನಗೂ ಬೇಸರವಿದೆ ಎಂದ ಸಿಎಂ