BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಜೂ.19ರವರೆಗೆ ಬಂಧಿತ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತ ಸಂಬಂಧ ಕೆ ಎಸ್ ಸಿ ಎಯ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳಿಗೆ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಕಾಲ್ತುಳಿತ ಪ್ರಕರಣ ಸಂಬಂಧ ಬಂಧಿತ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜೂನ್.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಕಾಲ್ತುಳಿತ ದುರಂತ … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಜೂ.19ರವರೆಗೆ ಬಂಧಿತ ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed