BREAKING: ಬೆಂಗಳೂರು ಕಾಲ್ತುಳಿತ ದುರಂತ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಢಾಂಗದ ಬಳಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದರು. ಈ ಘಟನೆ ಸಂಬಂಧ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಸಮಿತಿಯಿಂದ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಈ ವರದಿಯ ಕುರಿತಂತೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಸಂಪುಟ ಸಭೆಯಲ್ಲಿ ಆರ್ … Continue reading BREAKING: ಬೆಂಗಳೂರು ಕಾಲ್ತುಳಿತ ದುರಂತ: RCB ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧಾರ
Copy and paste this URL into your WordPress site to embed
Copy and paste this code into your site to embed