BIG NEWS: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ ಪಾಟೀಲ್ ಘೋಷಣೆ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ 4,500-5,000 ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಬುಧವಾರ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು … Continue reading BIG NEWS: ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ ಪಾಟೀಲ್ ಘೋಷಣೆ
Copy and paste this URL into your WordPress site to embed
Copy and paste this code into your site to embed