Karnataka Rains: ಬೆಂಗಳೂರಿನಲ್ಲಿ ಭಾರೀ ಮಳೆ; ಮೈಸೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆಯ (India Meteorological Department – IMD)ಯು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆಯಾಗಲಿದೆ ( Heavy Rainfall ) ಎಂಬುದಾಗಿ ಮಾಹಿತಿ ನೀಡಿದೆ. BIG NEWS: ನೊಬೆಲ್ ಶಾಂತಿ ಪುರಸ್ಕಾರಕ್ಕೆ ಆಲ್ಟ್‌ ನ್ಯೂಸ್‌ನ ಝುಬೈರ್, ಪ್ರತೀಕ್ ಸಿನ್ಹಾ ನಾಮಕರಣ ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ( yellow alert ) ಘೋಷಿಸಿದೆ. ಇತ್ತೀಚಿನ … Continue reading Karnataka Rains: ಬೆಂಗಳೂರಿನಲ್ಲಿ ಭಾರೀ ಮಳೆ; ಮೈಸೂರು ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಐಎಂಡಿ