Rain in Karnataka: ಬೆಂಗಳೂರು ಸೇರಿ ರಾಜ್ಯಾಧ್ಯಂತ ಇನ್ನೂ ಒಂದು ವಾರ ಮಳೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ಒಂದು ವಾರ ಮಳೆಯಾಗಲಿ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, … Continue reading Rain in Karnataka: ಬೆಂಗಳೂರು ಸೇರಿ ರಾಜ್ಯಾಧ್ಯಂತ ಇನ್ನೂ ಒಂದು ವಾರ ಮಳೆ