ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯಿಂದ ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಆರಂಭಿಸಲಾಗಿದೆ. ಹೀಗಾಗಿ 2 ವಾರದಲ್ಲಿ ಪೂರ್ಣಗೊಂಡು ಡಿಸೆಂಬರ್ ನಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ಸಾಧ್ಯತೆ ಇದೆ.
ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್‌ಡಿಎಸ್‌ಒ) ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಸೋಮವಾರ ಆರಂಭಿಸಿದೆ. 2 ವಾರದಲ್ಲಿ ಆರ್‌ಡಿಎಸ್‌ಒ ಪರೀಕ್ಷೆ ಪೂರ್ಣಗೊಳ್ಳಲಿದೆ ಎಂದಿದೆ.
ಬೊಮ್ಮನಹಳ್ಳಿಯಿಂದ ಆರ್.ವಿ.ರಸ್ತೆ ನಡುವಿನ 18.82 ಕಿ.ಮೀ. ದೂರದ ಈ ಮಾರ್ಗದಲ್ಲಿ ಪ್ರಮುಖ ರಸ್ತೆಗಳನ್ನು ಆರಂಭಿಸಲಾಗಿದೆ. 12 ರಿಂದ 14 ದಿನ ವಿವಿಧ ಪರೀಕ್ಷೆಗಳನ್ನು ತಾಂತ್ರಿಕ ಪರಿಣಿತರು ನಡೆಸಲಿದ್ದಾರೆ.
ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್‌ಡಿಎಸ್‌ಒ) ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಸೋಮವಾರ ಆರಂಭಿಸಿದೆ. 2 ವಾರದಲ್ಲಿ ಆರ್‌ಡಿಎಸ್‌ಒ ಪರೀಕ್ಷೆ ಪೂರ್ಣಗೊಳ್ಳಲಿದೆ.
ಬೊಮ್ಮನಹಳ್ಳಿಯಿಂದ ಆರ್.ವಿ.ರಸ್ತೆ ನಡುವಿನ 18.82 ಕಿ.ಮೀ. ದೂರದ ಈ ಮಾರ್ಗದಲ್ಲಿ ಪ್ರಮುಖ ರಸ್ತೆಗಳನ್ನು… pic.twitter.com/lKeJzsIye5
— DIPR Karnataka (@KarnatakaVarthe) September 10, 2024
Good News: ‘373 ಪ್ರಾಥಮಿಕ ಶಾಲೆ’ಗಳಲ್ಲಿ ‘ಇಂಗ್ಲೀಷ್ ಮೀಡಿಯಂ ತರಗತಿ’ ಪ್ರಾರಂಭಿಸಲು ‘ರಾಜ್ಯ ಸರ್ಕಾರ’ ಅನುಮೋದನೆ
ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ
BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!