ಬೆಂಗಳೂರಲ್ಲಿ ಹಳದಿ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ಸಂಚಾರ ಆರಂಭ: ಡಿಸೆಂಬರ್ ನಲ್ಲಿ ವಾಣಿಜ್ಯ ಸೇವೆ ಶುರು
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯಿಂದ ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಆರಂಭಿಸಲಾಗಿದೆ. ಹೀಗಾಗಿ 2 ವಾರದಲ್ಲಿ ಪೂರ್ಣಗೊಂಡು ಡಿಸೆಂಬರ್ ನಲ್ಲಿ ವಾಣಿಜ್ಯ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಶೋಧನಾ ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆ (ಆರ್‌ಡಿಎಸ್‌ಒ) ಪ್ರಾಯೋಗಿಕ ಸಂಚಾರದ ಮೂಲಕ ಪರೀಕ್ಷೆಗಳನ್ನು ಸೋಮವಾರ ಆರಂಭಿಸಿದೆ. 2 ವಾರದಲ್ಲಿ ಆರ್‌ಡಿಎಸ್‌ಒ ಪರೀಕ್ಷೆ … Continue reading ಬೆಂಗಳೂರಲ್ಲಿ ಹಳದಿ ಮಾರ್ಗದಲ್ಲಿ ಪ್ರಾಯೋಗಿಕ ಮೆಟ್ರೋ ಸಂಚಾರ ಆರಂಭ: ಡಿಸೆಂಬರ್ ನಲ್ಲಿ ವಾಣಿಜ್ಯ ಸೇವೆ ಶುರು
Copy and paste this URL into your WordPress site to embed
Copy and paste this code into your site to embed