BIG NEWS: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲು: ಸಮೀಕ್ಷಾ ವರದಿಯಲ್ಲಿ ಬಹಿರಂಗ

ಬೆಂಗಳೂರು: ಬೆಂಗಳೂರು ಹೆಚ್ಚು ದಟ್ಟಣೆ ಇರುವ ನಗರಗಳ ಸಾಲಿನಲ್ಲಿ ಸೇರಿರುವುದು ಗೊತ್ತೇ ಇದೆ, ಇದೀಗ ಬೆಂಗಳೂರು ಪದೇ ಪದೇ ಸಂಚಾರ ನಿಯಮ ಉಲ್ಲಂಘಟನೆ ಮಾಡುವವರ ಪಟ್ಟಿಯಲ್ಲೂ ಸಹ ಅಗ್ರಸ್ಥಾನ ಪಡೆದುಕೊಂಡಿದೆ. ಹೌದು, ಭಾರತದ ಸುರಕ್ಷತೆ ಮತ್ತು ರಕ್ಷಣೆಯ ಕ್ಷೇತ್ರದ ಅಗ್ರ ಕಂಪನಿಗಳಲ್ಲಿ ಒಂದಾದ ACKO, ಇತ್ತೀಚಿಗೆ ನಡೆಸಿದ ಸಮೀಕ್ಷಾ ವರದಿಯಲ್ಲಿ ದೇಶದಲ್ಲೇ ಅತಿ ಹೆಚ್ಚು ಪುನಾವರ್ತಿತ ಸಂಚಾರ ನಿಯಮ ಉಲ್ಲಂಘನೆ ಮಾಡುವವರೂ ಬೆಂಗಳೂರಿಗರೇ ಎಂಬುದು ಬಹಿರಂಗವಾಗಿದೆ. ACKO ಸಂಸ್ಥೆ ಇತ್ತೀಚೆಗೆ ಡಿಸೆಂಬರ್ 2024 ರಿಂದ ಜೂನ್ 2025 … Continue reading BIG NEWS: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಬೆಂಗಳೂರು ದೇಶದಲ್ಲೇ ಮೊದಲು: ಸಮೀಕ್ಷಾ ವರದಿಯಲ್ಲಿ ಬಹಿರಂಗ