ಬೆಂಗಳೂರು: ಉದ್ಯೋಗ ನಗರಿಯ ಮುಟುಕ ಹೊತ್ತಿದ್ದಂತ ಬೆಂಗಳೂರಿಗೆ ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ ಲಭಿಸಿದೆ.
ಹೌದು ಉದ್ಯಾನ ನಗರಿ, ಸಿಲಿಕಾನ್ ಸಿಟಿ ಬೆಂಗಳೂರಿನ ಮುಕುಟಕ್ಕೆ ʼಇವಿ ಚಾರ್ಜಿಂಗ್ ಹಬ್ʼ ಎಂಬ ಹೊಸ ಗರಿಯೊಂದು ಸೇರ್ಪಡೆಯಾಗಿದೆ.
ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿರುವ ನಗರಗಳಲ್ಲಿ ಬೆಂಗಳೂರು ಅಗ್ರ ಸ್ಥಾನದಲ್ಲಿದೆ.
ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯಲ್ಲಿ 5,337 ಚಾರ್ಜಿಂಗ್ ಸ್ಟೇಷನ್ ಗಳಿದ್ದರೇ, 6,676 ಒಟ್ಟು ಚಾರ್ಜಿಂಗ್ ಘಟಕಗಳಿದ್ದಾವೆ. ಇವುಗಳಲ್ಲಿ 195 ಬೆಸ್ಕಾಂ ಇವಿ ಚಾರ್ಜಿಂಗ್ ಕೇಂದ್ರಗಳು ಸೇರಿದ್ದಾವೆ.
BREAKING: ಕೋಲಾರದಲ್ಲಿ ಹೆಜ್ಜೇನು ದಾಳಿಗೆ ಓರ್ವ ಸಾವು, ಒಂದೇ ಕುಟುಂಬದ ನಾಲ್ವರಿಗೆ ಗಾಯ
BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!