ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಸಂಚಾರ ಬದಲಾವಣೆ | Bengaluru Traffic Update
ಬೆಂಗಳೂರು: ದಿನಾಂಕ: 27.04.2025 ರಂದು ಬೆಳಗ್ಗೆ 05:00 ಗಂಟೆಯಿಂದ 10:00 ಗಂಟೆಯವರೆಗೆ ಟಿ.ಸಿ.ಎಸ್. ವರ್ಲ್ಡ್ 10ಕೆ ಮ್ಯಾರಥಾನನ್ನು ಆಯೋಜಿಸಲಾಗಿದ್ದು, ಸದರಿ ಮ್ಯಾರಥಾನ್‌ಗೆ ಸುಮಾರು 30000 ಜನರು ಭಾಗವಹಿಸಲಿದ್ದಾರೆ. ಈ ಮ್ಯಾರಥಾನ್ ಸಲುವಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸೂಕ್ತ ಸಂಚಾರ ಬಂದೋಬಸ್ತ್ ಏರ್ಪಡಿಸಿದ್ದು, ವಿವರಗಳು ಈ ಕೆಳಕಂಡಂತಿವೆ. ವಾಹನ ನಿಲುಗಡೆ ನಿರ್ಬಂಧಿತ ಸ್ಥಳಗಳು 1. ವಾರ್ ಮೆಮೋರಿಯಲ್ ಜಂಕ್ಷನ್, 2. ಅಣ್ಣಸ್ವಾಮಿ ಮುದಲಿಯಾರ್ ರಸ್ತೆ, 3. ಸೆಂಟ್ ಜಾನ್ಸ್ ರಸ್ತೆ, 4. ಸೆಂಟ್ ಜಾನ್ಸ್ ಚರ್ಚ್ ರಸ್ತೆ, 5. … Continue reading ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ನಾಳೆ ಈ ಸಂಚಾರ ಬದಲಾವಣೆ | Bengaluru Traffic Update
Copy and paste this URL into your WordPress site to embed
Copy and paste this code into your site to embed