ಬೆಂಗಳೂರಿಗರ ಗಮನಕ್ಕೆ : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ‘ಇಸ್ಕಾನ್ ಟೆಂಪಲ್’ ಬಳಿ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು : ಇದೆ 25 ಹಾಗೂ 26 ರಂದು ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಭಾನುವಾರ ಮತ್ತು ಸೋಮವಾರ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ. ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಆ.25 ಹಾಗೂ 26 ರಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ. ಹೀಗಾಗಿ ದೇವಾಲಯದ … Continue reading ಬೆಂಗಳೂರಿಗರ ಗಮನಕ್ಕೆ : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ‘ಇಸ್ಕಾನ್ ಟೆಂಪಲ್’ ಬಳಿ ಸಂಚಾರ ಮಾರ್ಗ ಬದಲಾವಣೆ