Rain in Bengaluru: ಬೆಂಗಳೂರಲ್ಲಿ ಮತ್ತೆ ವರುಣನ ಆರ್ಭಟ: ‘ಟ್ರಾಫಿಕ್ ಜಾಮ್’ನಿಂದ ವಾಹನ ಸವಾರರು ಪರದಾಟ

ಬೆಂಗಳೂರು: ನಗರದಲ್ಲಿ ಮತ್ತೆ ಮಳೆ ಆರ್ಭಡಿಸಿದೆ. ಬೆಂಗಳೂರಲ್ಲಿ ವರುಣ ಆರ್ಭಟಿಸುತ್ತಿದ್ದು, ನಗರದ ಹಲವಡೆ ಭಾರೀ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಅಲ್ಲದೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿ, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನ ಹಲವೆಡೆ ಮತ್ತೆ ಮಳೆ ಆರಂಭಗೊಂಡಿದೆ. ನಿನ್ನೆ ಸೇರಿದಂತೆ ಕೆಲ ದಿನಗಳ ಹಿಂದಿನಿಂದ ಸುರಿಯುತ್ತಿರುವಂತ ಮಳೆಯಿಂದಾಗಿ ಅವಾಂತರವೇ ಉಂಟಾಗಿತ್ತು. ಮುಂದೆ ಹೀಗೆ ಅವಾಂತರವಾದಾಗ ಸೂಕ್ತ ರೀತಿಯಲ್ಲಿ ಕಾರ್ಯಪ್ರವೃತ್ತಿಯಾಗಲು ವಲಯವಾರು ಕಂಟ್ರೋಲ್ ರೂಮನ್ನೂ ಬಿಬಿಎಂಪಿಯಿಂದ ತೆರೆಯಲಾಗಿದೆ. ಇದರ ನಡುವೆ ಇಂದು ಕೂಡ ಮಳೆ ಮುಂದುವರೆದಿದೆ. … Continue reading Rain in Bengaluru: ಬೆಂಗಳೂರಲ್ಲಿ ಮತ್ತೆ ವರುಣನ ಆರ್ಭಟ: ‘ಟ್ರಾಫಿಕ್ ಜಾಮ್’ನಿಂದ ವಾಹನ ಸವಾರರು ಪರದಾಟ