ಬೆಂಗಳೂರಿನ ‘ವಾಹನ ಸವಾರ’ರೇ ಗಮನಿಸಿ: ಇಂದಿನಿಂದ 1 ವರ್ಷ ಈ ಮಾರ್ಗದಲ್ಲಿ ‘ಸಂಚಾರ ಬಂದ್’
ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿಯ ಹಿನ್ನಲೆಯಲ್ಲಿ ಇಂದಿನಿಂದ 1 ವರ್ಷ ಬೆಂಗಳೂರಿನ ಮೈಕೋ ಸಿಗ್ನಲ್ ನಿಂದ ಆನೆಪಾಳ್ಯದವರೆಗೆ ಉತ್ತರ ದಿಕ್ಕಿನ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಕಾಮಗಾರಿಯ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಉತ್ತರ ದಿಕ್ಕಿನ ಪಥವನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ದಿನಾಂಕ … Continue reading ಬೆಂಗಳೂರಿನ ‘ವಾಹನ ಸವಾರ’ರೇ ಗಮನಿಸಿ: ಇಂದಿನಿಂದ 1 ವರ್ಷ ಈ ಮಾರ್ಗದಲ್ಲಿ ‘ಸಂಚಾರ ಬಂದ್’
Copy and paste this URL into your WordPress site to embed
Copy and paste this code into your site to embed